ಅಂತರ ದಕ್ಷಿಣ ವಲಯದ ಬಾಲಕಿಯರ ಹಾಕಿ ಪಂದ್ಯಾವಳಿಗೆ ಚಾಲನೆ
ಮಡಿಕೇರಿ ಫೆ.07: ಭಾರತೀಯ ಕ್ರೀಡಾ ಪ್ರಾಧಿಕಾರ(ಸಾಯಿ)ದಿಂದ ‘ಅಂತರ ದಕ್ಷಿಣ ವಲಯದ’ ಬಾಲಕಿಯರ ಹಾಕಿ ಪಂದ್ಯಾವಳಿಗೆ ನಗರದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಕಿ ಟರ್ಫ್ ಮೈದಾನದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಷ್ಮಯಿ ಅವರು ಮಂಗಳವಾರ ಚಾಲನೆ ನೀಡಿದರು.
ಕೇರಳದ ಕೊಲ್ಲಂ, ಹೈದರಾಬಾದ್ ಮತ್ತು ಮಡಿಕೇರಿ ಕ್ರೀಡಾ ಪ್ರಾಧಿಕಾರದ ಬಾಲಕಿಯರ ಹಾಕಿ ತಂಡಗಳು ಪಾಲ್ಗೊಂಡಿದ್ದವು. ಈ ಸಂದರ್ಭದಲ್ಲಿ ಭಾರತೀಯ ಕ್ರೀಡಾ ಪ್ರಾಧಿಕಾರದ ತರಬೇತಿ ಕೇಂದ್ರದ ಮೇಲ್ವಿಚಾರಕರಾದ ಮಿನಿ ಉಣ್ಣಿರಾಜ್ ಇತರರು ಇದ್ದರು.
https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg’s Largest Online Media Network
Author Profile

Latest News
ಮೂರ್ನಾಡುOctober 2, 2023ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿಯಿಂದ ‘ಸ್ವಚ್ಛತೆಯೇ ಸೇವೆ’ ಅಭಿಯಾನ
UncategorizedOctober 1, 2023ಚೆಟ್ಟಳ್ಳಿ ಸಹಕಾರ ಸಂಘದ ಚುನಾವಣೆ: ಬಲ್ಲಾರಂಡ ಮಣಿ ಉತ್ತಪ್ಪ ತಂಡದ ಭರ್ಜರಿ ಗೆಲುವು
ಪೊನ್ನಂಪೇಟೆOctober 1, 2023ಪೊನ್ನಂಪೇಟೆ ತಾಲ್ಲೂಕನ್ನು ಬರಪೀಡಿತ ಪ್ರದೇಶ ಎಂದು ಪರಿಗಣಿಸಬೇಕು ಶ್ರೀ ದಬ್ಬೆಚಮ್ಮ ಜನಸಾಮಾನ್ಯರ ಸೇವಾ ಸಂಘ ಒತ್ತಾಯ
AgriSeptember 30, 2023ಕಾಫಿಯ ಪರಿಮಳ ಪಸರಿಸಲು ಪರ್ವಕಾಲ