ನಾಗರಹೊಳೆಯ ಸರ್ಕಾರಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಸಾಂಪ್ರದಾಯಿಕ ಮತಗಟ್ಟೆ

ಮಡಿಕೇರಿ: ಜಿ.ಪಂ. ಸಿಇಒ ಮತ್ತು ಸ್ವೀಪ್ ಸಮಿತಿ ಅಧ್ಯಕ್ಷರಾದ ಡಾ.ಎಸ್.ಆಕಾಶ್ ಮತ್ತು ಭಾರತೀಯ ಮಾಹಿತಿ ಸೇವೆ(ಐಐಎಸ್) ವಿಭಾಗದ ಅಧಿಕಾರಿ ಪವನ್ ಅವರು ನಾಗರಹೊಳೆಯ ಸರ್ಕಾರಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ತೆರೆಯಲಾಗಿರುವ ‘ಸಾಂಪ್ರದಾಯಿಕ’ ಮತಗಟ್ಟೆಗೆ ಶನಿವಾರ ಭೇಟಿ ನೀಡಿ ವೀಕ್ಷಿಸಿದರು.

ಜಿ.ಪಂ.ಯೋಜನಾ ನಿರ್ದೇಶಕರಾದ ಜಗದೀಶ್, ಆಶ್ರಮ ಶಾಲೆಯ ಪ್ರಾಂಶುಪಾಲರಾದ ಎನ್.ಎಸ್.ಬಸವರಾಜು, ಐಟಿಡಿಪಿ ಇಲಾಖೆಯ ತಾಲ್ಲೂಕು ಅಧೀಕ್ಷಕರಾದ ನವೀನ್ ಕುಮಾರ್ ಇತರರು ಇದ್ದರು.

0 0 votes
Article Rating
Subscribe
Notify of
guest
0 Comments
Inline Feedbacks
View all comments