Reading Time: < 1 minute
ಚೆಯ್ಯಂಡಾಣೆ ಆ 18: ಸಮೀಪದ ಎಡಪಾಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುವ ಬಡ ವಿದ್ಯಾರ್ಥಿಗಳಿಗೆ ನರಿಯಂದಡ ಗ್ರಾ.ಪಂ. ಸದಸ್ಯ ಮಮ್ಮದ್ ಹಾಗೂ ಸಹೋಧರ ಸಮದ್ ರವರು ಉಚಿತವಾಗಿ ಬ್ಯಾಗ್ ವಿತರಿಸಿದರು.
ಈ ಸಂದರ್ಭ ಎಸ್ ಡಿ ಎಂ ಸಿ ಅಧ್ಯಕ್ಷ ಅಬ್ದುಲ್ಲ, ಶಾಲಾ ಮುಖ್ಯ ಶಿಕ್ಷಕಿ ಶ್ಯಾಮಲ, ಎಸ್ ಡಿಎಂಸಿ ಸದಸ್ಯರು, ಶಿಕ್ಷಕ ವೃಂದದವರು, ಪೋಷಕರು ಉಪಸ್ಥಿತರಿದ್ದರು.
ವರದಿ: ಸಿ.ಎ. ಅಶ್ರಫ್, ಚೆಯ್ಯಂಡಾಣೆ
ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್ https://chat.whatsapp.com/EicYYbrXCeEBY3KGWiZnRy ಜೋಯ್ನ್ ಆಗಿ.
ನಮ್ಮ ವಾಟ್ಸಾಪ್ ಚಾನಲ್ ಲಿಂಕ್ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.