Reading Time: < 1 minute
ಸುಂಟಿಕೊಪ್ಪ ತಝ್ಕಿಯತ್ತು ತ್ವಲಬಾ ದರ್ಸ್ ನಲ್ಲಿ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನದ ಪ್ರಯುಕ್ತ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಖಾಲಿದ್ ಪೊನ್ನಪ್ಪ ಸಂತೆ ಪಡೆದರೆ ದ್ವಿತೀಯ ಸ್ಥಾನವನ್ನು ಸುಹೈಲ್ ಕಿಕ್ಕರೆ ಪಡೆದು ಕೊಂಡರು.
ಶೈಖುನಾ ಉಸ್ಮಾನ್ ಫೈಝಿ ಉಸ್ತಾದರು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.
ಈ ಸಂದರ್ಭ ದರ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ: ಸಿ.ಎ. ಅಶ್ರಫ್, ಚೆಯ್ಯಂಡಾಣೆ
ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್ https://chat.whatsapp.com/EicYYbrXCeEBY3KGWiZnRy ಜೋಯ್ನ್ ಆಗಿ.
ನಮ್ಮ ವಾಟ್ಸಾಪ್ ಚಾನಲ್ ಲಿಂಕ್ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.