Reading Time: < 1 minute
ಚೆಯ್ಯ0ಡಾಣೆ, ಸೆ 12: ಸ್ಥಳೀಯ ಕಡಂಗ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನೀಡುತ್ತಿರುವ 2023-24 ನೇ ಸಾಲಿನ ಎರಡನೇ ಜೊತೆ ಸಮವಸ್ತ್ರದ ಬಟ್ಟೆ, ಶೂ ಹಾಗೂ ಸಾಕ್ಸ್ ಗಳ್ಳನ್ನು ಶಾಲೆಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷ ಪೆಮ್ಮಂಡ ಕೌಶಿ ಕಾವೇರಮ್ಮ, ಗ್ರಾಮ ಪಂಚಾಯತಿ ಉಪಾಧ್ಯಕ್ಷ ಕೋಡಿರ ವಿನೋದ್ ನಾಣಯ್ಯ,ಮುಖ್ಯ ಶಿಕ್ಷಕಿ ಶಾಂತಿ ಕುಮಾರಿ, ಎಸ್ ಡಿ ಎಂ ಸಿ ಅಧ್ಯಕ್ಷೆ ಫಾತಿಮಾ,ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ,ಗ್ರಾಮ ಪಂಚಾಯಿತಿ ಸದಸ್ಯರಾದ ಸುಬೀರ್, ರಾಣಿ ಗಣಪತಿ, ವಾಣಿ ಕವಿತಾ,ಮಮ್ಮದ್,ಶಿಕ್ಷಕ ವೃಂದದವರು, ಗ್ರಾಮಸ್ಥರು ಇದ್ದರು.
ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್ https://chat.whatsapp.com/EicYYbrXCeEBY3KGWiZnRy ಜೋಯ್ನ್ ಆಗಿ.
ನಮ್ಮ ವಾಟ್ಸಾಪ್ ಚಾನಲ್ ಲಿಂಕ್ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.
ವರದಿ: ಸಿ.ಎ. ಅಶ್ರಫ್, ಚೆಯ್ಯಂಡಾಣೆ