Reading Time: < 1 minute
ನಂ.582ನೇ ಹಾಕತ್ತೂರು ವಿವಿಧೊದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ಮಂದ್ರೀರ ತೇಜಸ್ಸ್ ನಾಣಯ್ಯ ಹಾಗೂ ಉಪಾಧ್ಯಕ್ಷರಾಗಿ ಮಜ್ಞೀರ ಉಮೇಶ್ ಅಪ್ಪಣ್ಣರವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಇತ್ತೀಚೆಗೆ 13 ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿ.ಜೆ.ಪಿ. ಬೆಂಬಲಿತ 10 ನಿರ್ದೇಶಕರು ಹಾಗೂ ಕಾಂಗ್ರೇಸ್ಸ್ ಬೆಂಬಲಿತ 03 ನಿರ್ದೇಶಕರು ಗೆಲುವು ಸಾಧಿಸಿದ್ದರು. ಇಂದು ನಡೆದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರೀಯೆಯಲ್ಲಿ ಅವಿರೋಧ ಆಯ್ಕೆ ನಡೆದಿದೆ.
ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್ https://chat.whatsapp.com/EicYYbrXCeEBY3KGWiZnRy ಜೋಯ್ನ್ ಆಗಿ.
ನಮ್ಮ ವಾಟ್ಸಾಪ್ ಚಾನಲ್ ಲಿಂಕ್ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.