ಸೆ.25ರಂದು ಅರಪಟ್ಟುವಿನಲ್ಲಿ ಉಚಿತ ಅರೋಗ್ಯ ತಪಾಸಣಾ ಶಿಬಿರ

ಚೆಯ್ಯ0ಡಾಣೆ: ಅರಪಟ್ಟು ಸರಕಾರಿ ಆಯುರ್ವೇದ ಚಿಕಿತ್ಸಾಲಯದ ವತಿಯಿಂದ ತಾ – 25 (ಇಂದು) ಉಚಿತ ಅರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.
ಇಂದು ಪೂರ್ವಾಹ್ನ 11 ಗಂಟೆಗೆ ಆಯುಷ್ ಆರೋಗ್ಯ ಕ್ಷೇಮಕೆಂದ್ರದಲ್ಲಿ ( ಸರಕಾರಿ ಆಯುರ್ವೇದ ಚಿಕಿತ್ಸಾಲಯ ಅರಪಟ್ಟು) 30ವರ್ಷ ಮೆಲ್ಪಟ್ಟವರಿಗೆ ಉಚಿತವಾಗಿ ರಕ್ತದೊತ್ತಡ (ಬಿಪಿ )) ಹಾಗೂ ಮಧುಮೇಹ (ಸಕ್ಕರೆ ಕಾಯಿಲೆ ) ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ.
ಸಾರ್ವನಿಕರು ಹೆಚ್ಚಿನ ಸಂಖ್ಯೆಯಲ್ಲಿ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ವರದಿ:  ಸಿ.ಎ. ಅಶ್ರಫ್, ಚೆಯ್ಯಂಡಾಣೆ

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.
0 0 votes
Article Rating
Subscribe
Notify of
guest
0 Comments
Inline Feedbacks
View all comments