Reading Time: < 1 minute
ಮಡಿಕೇರಿ ನಗರ ದಸರಾ ಕ್ರೀಡಾಕೂಟ ಸಮಿತಿ ವತಿಯಿಂದ ಇದೇ ತಿಂಗಳು 15.10.2023 ನೇ ತಾರೀಖಿನಂದು 5+2 ಆಟಗಾರರ ಮುಕ್ತ ಕಾಲ್ಚೆಂಡು ಪಂದ್ಯಾಟವನ್ನು ನಗರದ ಮ್ಯಾನ್ಸ್ ಕಾಂಪೌಂಡ್ ಫುಟ್ಬಾಲ್ ಮೈದಾನದಲ್ಲಿ ಏರ್ಪಡಿಸಲಾಗಿದೆ ಪ್ರಥಮ ಬಹುಮಾನವಾಗಿ ನಗದು ರೂಪಾಯಿ15000 ಹಾಗೂ ಆಕರ್ಷಕ ಟ್ರೋಫಿ ದ್ವಿತೀಯ ಬಹುಮಾನವಾಗಿ ನಗದು ರೂಪಾಯಿ 10000 ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು ಪ್ರವೇಶ ಶುಲ್ಕ 800 ರೂಪಾಯಿಗಳನ್ನು ನಿಗದಿಪಡಿಸಲಾಗಿದೆ
ಈ ಪಂದ್ಯಾಟದಲ್ಲಿ ಭಾಗವಹಿಸಲು ಇಚ್ಛೆ ಇರುವ ತಂಡಗಳು ದಿನಾಂಕ 14.10.2023 ರ ಮಧ್ಯಾಹ್ನ 2 ಗಂಟೆ ಒಳಗೆ ಮುಂಗಡ ಹಣ ರೂಪಾಯಿ 500 ನೀಡಿ ನೊಂದಾಯಿಸಿಕೊಳ್ಳುತಕ್ಕದ್ದು.
ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್ https://chat.whatsapp.com/EicYYbrXCeEBY3KGWiZnRy ಜೋಯ್ನ್ ಆಗಿ.
ನಮ್ಮ ವಾಟ್ಸಾಪ್ ಚಾನಲ್ ಲಿಂಕ್ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.
ಸಂಪರ್ಕಿಸಬೇಕಾದ ಸಂಖ್ಯೆ
ಕ್ರಿಸ್ಟೊಫರ್ :- 7019909495
ಉಮೇಶ್ :- 9448976406