Reading Time: < 1 minute
ವಿರಾಜಪೇಟೆಯ ಅನ್ವಾರ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಮುಹಮ್ಮದ್ ಅಝೀಂ ಜಿಲ್ಲಾ ಮಟ್ಟದ ಪ್ರೌಢ ಶಾಲಾ ವಿಭಾಗದ ಟ್ರಿಪಲ್ ಜಂಪ್ ನಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಶಾಲಾ ಮುಖ್ಯೋಪಾಧ್ಯಾಯರಾದ ಚಂದ್ರಕುಮಾರ್, ಶಾಲಾ ಆಡಳಿತ ಮಂಡಳಿ ಹಾಗೂ ಅಧ್ಯಾಪಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್ https://chat.whatsapp.com/EicYYbrXCeEBY3KGWiZnRy ಜೋಯ್ನ್ ಆಗಿ.
ನಮ್ಮ ವಾಟ್ಸಾಪ್ ಚಾನಲ್ ಲಿಂಕ್ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.
ವರದಿ: ಸಿ.ಎ. ಅಶ್ರಫ್, ಚೆಯ್ಯಂಡಾಣೆ