Reading Time: < 1 minute
ಚೆಯ್ಯ0ಡಾಣೆ: ಸ್ಥಳೀಯ ಕರಡ ಅಂಗನವಾಡಿ ಕೇಂದ್ರದಲ್ಲಿ ಸ್ವಚ್ಛ ಕೈಗಳು ಸುಸ್ಥಿರ ಅಭಿವೃದ್ಧಿ ಕೀಲಿ ಎಂಬ ಘೋಷವಾಕ್ಯದಲ್ಲಿ ವಿಶ್ವ ಕೈ ತೊಳೆಯುವ ದಿನಾಚರಣೆಯನ್ನು ಆಚರಿಸಲಾಯಿತು.
ಅಂಗನವಾಡಿ ಕಾರ್ಯಕರ್ತೆ ಕೆ.ಪಿ. ಈಶ್ವರಿ ಸ್ವಚ್ಛತೆ ಮತ್ತು ಕೈ ತೊಳೆಯುವ ವಿಧಾನಗಳ ಬಗ್ಗೆ ಪ್ರಾತ್ಯಕ್ಷಿತ ವಿಧಾನದ ಮೂಲಕ ಮಾಹಿತಿ ನೀಡಿದರು.
ಈ ಸಂದರ್ಭ ಸ್ಥಳೀಯ ಶಾಲಾ ವಿದ್ಯಾರ್ಥಿಗಳು, ಅಂಗನವಾಡಿ ವಿದ್ಯಾರ್ಥಿಗಳು, ಆಶಾಕಾರ್ಯಕರ್ತೆ ಪುಷ್ಪಲತಾ, ಗ್ರಂಥಪಾಲಕಿ ರೆನಿ ಮತಿತ್ತರರು ಉಪಸ್ಥಿತರಿದ್ದರು.
ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್ https://chat.whatsapp.com/EicYYbrXCeEBY3KGWiZnRy ಜೋಯ್ನ್ ಆಗಿ.
ನಮ್ಮ ವಾಟ್ಸಾಪ್ ಚಾನಲ್ ಲಿಂಕ್ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.
ವರದಿ: ಸಿ.ಎ. ಅಶ್ರಫ್, ಚೆಯ್ಯಂಡಾಣೆ