ಕರಡ ಸ.ಹಿ.ಪ್ರಾ ಶಾಲೆಯಲ್ಲಿ ವಾಲ್ಮೀಖಿ ಜಯಂತಿ

Reading Time: < 1 minute

ಕರಡ ಸ.ಹಿ.ಪ್ರಾ ಶಾಲೆಯಲ್ಲಿ ವಾಲ್ಮೀಖಿ ಜಯಂತಿ

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

ಚೆಯ್ಯ0ಡಾಣೆ, ಅ 28.
ಸ್ಥಳೀಯ ಕರಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹರ್ಷಿ ವಾಲ್ಮೀಖಿ ಜಯಂತಿಯನ್ನು ಆಚರಿಸಲಾಯಿತು.
ಮುಖ್ಯ ಶಿಕ್ಷಕಿ ಲೀಲಾವತಿ ದಿನದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು.
ಈ ಸಂದರ್ಭಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments