Reading Time: < 1 minute
ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್ https://chat.whatsapp.com/Ln5WiyAJxApLbTxD0ttgcU ಜೋಯ್ನ್ ಆಗಿ.
ನಮ್ಮ ವಾಟ್ಸಾಪ್ ಚಾನಲ್ ಲಿಂಕ್ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.
ವಿರಾಜಪೇಟೆ ಸಮೀಪದ ಪೆರು0ಬಾಡಿ ಶಂಸುಲ್ ಉಲಮಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕುಮಾರಿ ಎಂ.ಹೆಚ್. ಆಸಿಫಾ, ಹಾಸನದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.
ಇವರು ಗುಂಡಿಗೆರೆಯ ಮೀತಲ್ತಂಡ. ಎಂ. ಹಸನ್ ಹಾಗೂ ಅಬ್ಸತ್ ದಂಪತಿಯ ಪುತ್ರಿ.