ಚೆಯ್ಯಂಡಾಣೆ ಸ.ಮಾ.ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಶಿಕ್ಷಣದಿನ

ಚೆಯ್ಯ0ಡಾಣೆ ನ 11. ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಡಾ – ಮೌಲಾನ ಅಬ್ದುಲ್ ಕಲಾಂ ಅಜಾದ್ ರವರ ಜನ್ಮ ದಿನಾಚರಣೆಯ ರಾಷ್ಟ್ರಿಯ ಶಿಕ್ಷಣ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

ಭಾರತದ ಮೊದಲ ಶಿಕ್ಷಣ ಮಂತ್ರಿ ಭಾರತ ರತ್ನ ಡಾ- ಮೌಲಾನ ಅಬ್ದುಲ್ ಕಲಾಂ ಅಜಾದ್ ರವರನ್ನು ಸ್ಮರಿಸುವ ಸಲುವಾಗಿ ರಾಷ್ಟ್ರೀಯ ಶಿಕ್ಷಣದಿನವನ್ನಾಗಿ ಆಚರಿಸಲಾಗುತ್ತಿದೆ.

ಈ ಸಂದರ್ಭ ಶಾಲೆಯ ಮುಖ್ಯ ಶಿಕ್ಷಕಿ ಪ್ರೇಮ ಕುಮಾರಿ, ಶಿಕ್ಷಕಿಯರಾದ ಜಯಪ್ರದ, ದಮಯಂತಿ, ಅತಿಥಿ ಶಿಕ್ಷಕಿ ಸತ್ಯಮ್ಮ , ವಿದ್ಯಾರ್ಥಿಗಳು,ಸಿಬ್ಬಂದಿಗಳು ಉಪಸ್ಥಿತರಿದ್ದರು.

0 0 votes
Article Rating
Subscribe
Notify of
guest
0 Comments
Inline Feedbacks
View all comments