Reading Time: < 1 minute
ಮೂರ್ನಾಡು: ಸ್ಥಳೀಯ ಜ್ಞಾನ ಜ್ಯೋತಿ ವಿದ್ಯಾಸಂಸ್ಥೆಯ ಶಾಲಾ ವಾರ್ಷಿಕೋತ್ಸವ ಸಮಾರಂಭವು ದಿನಾಂಕ 6 ರಂದು ನಡೆಯಲಿದೆ.
ಜ್ಞಾನ ಜ್ಯೋತಿ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ದಿನಾಂಕ 6ರಂದು ಅಪರಾಹ್ನ 1.30 ಕ್ಕೆ ಆಯೋಜಿಸಲಾಗಿರುವ ಶಾಲಾ ವಾರ್ಷಿಕೋತ್ಸವಕ್ಕೆ ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಭಾಗವಹಿಸಲಿದ್ದಾರೆ.
ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್ https://chat.whatsapp.com/EicYYbrXCeEBY3KGWiZnRy ಜೋಯ್ನ್ ಆಗಿ.
ನಮ್ಮ ವಾಟ್ಸಾಪ್ ಚಾನಲ್ ಲಿಂಕ್ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.
ವಿದ್ಯಾಸಂಸ್ಥೆಯ ಅಧ್ಯಕ್ಷ ಮುಕ್ಕಾಟಿರ ರವಿ ಚೀಯಣ್ಣ ಅಧ್ಯಕ್ಷತೆ ವಹಿಸಲಿರುವ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
ವರದಿ: ಟಿ.ಸಿ. ನಾಗರಾಜ್, ಮೂರ್ನಾಡು