ಶಾವೊಲಿನ್ ಕುಂಗ್-ಫು ಕರಾಟೆ: ವಿವಿಧ ಬೆಲ್ಟ್‌ಗಳನ್ನು ಪಡೆದ ಚೇರಂಬಾಣೆಯ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು

Reading Time: 2 minutes

ಚೇರಂಬಾಣೆ: ಇಲ್ಲಿಗೆ ಸಮೀಪದ ಚೇರಂಬಾಣೆಯ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ಆಯೋಜಿಸಲಾದ ಕರಾಟೆ ಪರೀಕ್ಷೆಯಲ್ಲಿ ಪದಕ ಮತ್ತು ವಿವಿಧ ಬೆಲ್ಟ್‌ಗಳನ್ನು ಪಡೆದುಕೊಂಡಿದ್ದಾರೆ.

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/Ln5WiyAJxApLbTxD0ttgcU ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

ಅಂತರಾಷ್ಟ್ರೀಯ ಶಾವೊಲಿನ್ ಕುಂಗ್-ಫು ಕರಾಟೆ ಶಾಲೆಯ ವತಿಯಿಂದ ನಡೆಸಲಾದ ಕರಾಟೆ ಪರೀಕ್ಷೆಯಲ್ಲಿ 47 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಈ ವಿದ್ಯಾರ್ಥಿಗಳಿಗೆ ಶಾಲೆಯ ಮುಖ್ಯ ಶಿಕ್ಷಕ ಕುದುಪಜೆ ಕವನ್ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಪದಕ ಮತ್ತು ವಿವಿಧ ರೀತಿಯ ಕರಾಟೆ ಬೆಲ್ಟ್‌ಗಳನ್ನು ವಿತರಿಸಿದರು. ಅಂತರಾಷ್ಟ್ರೀಯ ಶಾವೊಲಿನ್ ಕುಂಗ್-ಫು ಕರಾಟೆ ಶಾಲೆಯ ಭಾರತದ ಮುಖ್ಯ ತರಬೇತುದಾರ ದೇವರಾಜ್, ಕರ್ನಾಟಕ ತರಬೇತುದಾರ ಹಾಗೂ ರಾಜರಾಜೇಶ್ವರಿ ಪ್ರೌಢಶಾಲೆಯ ಕರಾಟೆ ಶಿಕ್ಷಕ ನಾಟೋಳಂಡ ನಂಜುಂಡ, ಕೊಡಗು ಜಿಲ್ಲಾ ತರಬೇತುದಾರರಾದ ವೇಣು ಮತ್ತು ಸತೀಶ್ ಹಾಜರಿದ್ದರು.

ಚಿತ್ರ ಮತ್ತು ವರದಿ: ಟಿ. ಸಿ. ನಾಗರಾಜ್, ಮೂರ್ನಾಡು

ಹಂಚಿಕೊಳ್ಳಿ
0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments
error: Content is protected !!
0
Would love your thoughts, please comment.x
()
x