ಮಡಿಕೇರಿ: ಕೊಡಗಿನ ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್‌ನ ‘ಚಿನ್ನೋತ್ಸವ’ಕ್ಕೆ ನಿರೀಕ್ಷೆಗೂ ಮೀರಿ ಗ್ರಾಹಕರಿಂದ ಭಾರೀ ಸ್ಪಂದನೆ ದೊರೆಯುತ್ತಿದೆ. ಈ ಬಾರಿಯ ಮುಳಿಯ ಚಿನ್ನೋತ್ಸವ ಡಿಸೆಂಬರ್ 4ರಂದು ಪ್ರಾರಂಭವಾಗಿದ್ದು, ಡಿಸೆಂಬರ್ 24ರ ವರೆಗೆ ನಡೆಯುತ್ತಿದೆ.
ಈ ಬಾರಿಯ ವೆರೈಟಿ ವಿನ್ಯಾಸದ ಚಿನ್ನಾಭರಣಗಳ ಹಬ್ಬ- ಮುಳಿಯ ಚಿನ್ನೋತ್ಸವ ವಿಶೇಷವಾಗಿ ಮಡಿಕೇರಿ ಹಾಗೂ ಗೋಣಿಕೊಪ್ಪಲುವಿನ ಮುಳಿಯ ಚಿನ್ನಾಭರಣಗಳ ಮಳಿಗೆಗಳಲ್ಲಿ ಈ ಉತ್ಸವ ನಡೆಯುತ್ತಿದೆ. ಮುಳಿಯ ಜ್ಯುವೆಲ್ಸ್‌ನಲ್ಲಿ ನಿಮ್ಮ ಆಯ್ಕೆಯ ಚಿನ್ನಾಭರಣವನ್ನು ಖರೀದಿಸಿ ಸಂಭ್ರಮಿಸಿ. ಗ್ರಾಹಕರಿಗೆ ವಿಶೇಷ ಆಫರ್‌ಗಳನ್ನು ಮುಳಿಯ ಜ್ಯುವೆಲ್ಸ್ ಪ್ರಕಟಿಸಿದೆ. ಮದುವೆ, ಉಪನಯನ, ಗೃಹಪ್ರವೇಶ, ಮಗುವಿನ ನಾಮಕರಣ, ಇತ್ಯಾದಿ ನಿಮ್ಮ ಸಮಾರಂಭಗಳಲ್ಲಿ ನಿಮ್ಮ ಸಂಭ್ರಮವನ್ನು ಹೆಚ್ಚಿಸಲು ಮುಳಿಯ ಜ್ಯುವೆಲ್ಸ್‌ನ ಚಿನ್ನೋತ್ಸವದಲ್ಲಿ ಭಾಗವಹಿಸಿ ಮೆಚ್ಚಿನ ಆಭರಣಗಳನ್ನು ಆಕರ್ಷಕ ಬೆಲೆಗಳಲ್ಲಿ ಖರೀದಿಸಿ ಎಂದು ಮುಳಿಯ ಜ್ಯುವೆಲ್ಸ್‌ನ ಪ್ರಕಟಣೆ ತಿಳಿಸಿದೆ.