Reading Time: < 1 minute
ಮೂರ್ನಾಡು ಅಯ್ಯಪ್ಪ ದೇವಸ್ಥಾನದಲ್ಲಿ ಸುಬ್ರಮಣ್ಯ ಷಷ್ಠಿ ಉತ್ಸವ
ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್ https://chat.whatsapp.com/EicYYbrXCeEBY3KGWiZnRy ಜೋಯ್ನ್ ಆಗಿ.
ನಮ್ಮ ವಾಟ್ಸಾಪ್ ಚಾನಲ್ ಲಿಂಕ್ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.
ಮೂರ್ನಾಡು: ಇಲ್ಲಿನ ಅಯ್ಯಪ್ಪ ದೇವಸ್ಥಾನದಲ್ಲಿ ಅಯ್ಯಪ್ಪ ಸೇವಾ ಸಮಿತಿಯ ವತಿಯಿಂದ ದಿನಾಂಕ 18 ರಂದು ನಡೆಸಲಾಗುವ ಸುಬ್ರಮಣ್ಯ ಷಷ್ಠಿ ಹಬ್ಬದ ಪ್ರಯುಕ್ತ ಮೂರ್ನಾಡಿನ ಶ್ರೀ ಗಜಾನನ ಯುವಕ ಸಂಘ, ಹಿಂದು ಕಪ್ ಕ್ರಿಕೆಟ್ ಮಂಡಳಿ ಮತ್ತು ಸನ್ ಬಾಯ್ಸ್ ಕ್ರಿಕೆಟ್ ಮಂಡಳಿಯ ವತಿಯಿಂದ ಅನ್ನ ಸಂತರ್ಪಣೆ ಕಾರ್ಯವನ್ನು ನಡೆಸಲಾಗುವುದು ಎಂದು ಯುವಕ ಮಂಡಳಿ ಅಧ್ಯಕ್ಷರುಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.