Reading Time: < 1 minute
ಕಕ್ಕಬೆ: ಕಕ್ಕಬೆ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ 2023-24ನೇ ಸಾಲಿನಲ್ಲಿ ಮಕ್ಕಳ ವಿಶೇಷ ಗ್ರಾಮ ಸಭೆಯಲ್ಲಿ ಕಲಿಕಾ (ವಿಜ್ಞಾನ) ಮೇಳ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಕ್ಕಬೆ ಭಾರತ ರತ್ನ ಡಾ: ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿಗಳಾದ ಪವನ್ ಎ.ಎಲ್, ಡಯಾನ ಕೆ.ಎಚ್,ಸಂತೋಷ್ ಎಚ್.ಡಿ,ಪೊನ್ನಕ್ಕಿ ವೈ.ಸಿ ತೃತೀಯ ಬಹುಮಾನ ಗಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್ https://chat.whatsapp.com/EicYYbrXCeEBY3KGWiZnRy ಜೋಯ್ನ್ ಆಗಿ.
ನಮ್ಮ ವಾಟ್ಸಾಪ್ ಚಾನಲ್ ಲಿಂಕ್ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.