Reading Time: < 1 minute
ಕಡಂಗ: ವಿದ್ಯಾರ್ಥಿಗಳಿಗೆ ಚೆಕ್ ವಿತರಣೆ
ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್ https://chat.whatsapp.com/EicYYbrXCeEBY3KGWiZnRy ಜೋಯ್ನ್ ಆಗಿ.
ನಮ್ಮ ವಾಟ್ಸಾಪ್ ಚಾನಲ್ ಲಿಂಕ್ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.
ಕಡಂಗ: ಸ್ಥಳೀಯ ಪ್ರಾರ್ಥಮಿಕ ಶಾಲೆಯಲ್ಲಿ 2022- 23ನೇ ಸಾಲಿನ 5, 6, 7ನೇ ತರಗತಿಯಲ್ಲಿ ಓದುತ್ತಿದ್ದ ಮೂವರು ಪ್ರತಿಭಾನ್ವಿತ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಕೆನರಾ ಬ್ಯಾಂಕ್ ವತಿಯಿಂದ ತಲಾ ಎರಡು ಸಾವಿರದ ಐನೂರು ರೂಪಾಯಿಗಳ ಶಿಷ್ಯವೇತನವನ್ನು ವಿತರಿಸಲಾಯಿತು.
ಮುಖ್ಯ ಶಿಕ್ಷಕರಾದ ಶ್ರೀಮತಿ ಪಿ.ಎಂ.ಶಾಂತಕುಮಾರಿ ಅವರು ಚೆಕ್‌ನ್ನು ವಿತರಿಸಿದರು. ಈ ಸಂದರ್ಭದಲ್ಲಿ ಶಾಲೆಯ ಅಧ್ಯಾಪಕರುಗಳು ಹಾಜರಿದ್ದರು.