Reading Time: < 1 minute
ಕರ್ನಾಟಕ ಸ್ಪೋರ್ಟ್ಸ್ ಡ್ಯಾನ್ಸ್ ಅಸೋಷಿಯೇಷನ್ ವತಿಯಿಂದ ಮಂಡ್ಯದಲ್ಲಿ ನಡೆದ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಬಿರುನಾಣಿಯ ಕಾಳಿಮಾಡ ಮಿಥುನ್ ಮತ್ತು ಯಶು ದಂಪತಿಯ ಪುತ್ರಿ,ಆರು ವರ್ಷದ ಕಾಳಿಮಾಡ ಡಿಂಶ ದೇಚಮ್ಮ ಅವರು ಏಕವ್ಯಕ್ತಿ ನೃತ್ಯ ಪ್ರಕಾರದಲ್ಲಿ ಬೆಳ್ಳಿಯ ಪದಕದೊಂದಿಗೆ ಎರಡನೇ ಸ್ಥಾನ, ಹಾಗೆಯೇ ಸಾಮೂಹಿಕ ನೃತ್ಯದಲ್ಲಿ ಚಿನ್ನದ ಪದಕದೊಂದಿಗೆ ಮೊದಲ ಸ್ಥಾನ ಗಳಿಸಿದ್ದು, ಜಮ್ಮುವಿನಲ್ಲಿ ನಡೆಯುವ ರಾಷ್ಟ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರು ನೃತ್ಯ ತರಬೇತುದಾರರಾದ ವಿಷ್ಣು ಅವರಲ್ಲಿ ತರಬೇತಿ ಪಡೆಯುತ್ತಿದ್ದಾರೆ.
ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್ https://chat.whatsapp.com/EicYYbrXCeEBY3KGWiZnRy ಜೋಯ್ನ್ ಆಗಿ.
ನಮ್ಮ ವಾಟ್ಸಾಪ್ ಚಾನಲ್ ಲಿಂಕ್ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.