ಮಾರ್ಚ್ 3ರವರೆಗೆ “ಮುಳಿಯ ಆ್ಯಂಟಿಕ್ ಫೆಸ್ಟ್”

ಮಾರ್ಚ್ 3ರವರೆಗೆ “ಮುಳಿಯ ಆ್ಯಂಟಿಕ್ ಫೆಸ್ಟ್”

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

ಮಡಿಕೇರಿ: ಕೊಡಗಿನ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಮುಳಿಯ ಜ್ಯುವೆಲ್ಸ್ ನಲ್ಲಿ ಭಾರತೀಯ ಸಂಸ್ಕೃತಿಯ ಪರಂಪರೆಯನ್ನು ಹೊಂದಿರುವ ಮುಳಿಯ ಪರಂಪರಾಗತ ಆಭರಣಗಳ ಪ್ರದರ್ಶನ ಮತ್ತು ಮಾರಾಟ ಮೇಳ “ಮುಳಿಯ ಆ್ಯಂಟಿಕ್ ಫೆಸ್ಟ್” ನಡೆಯುತಿದೆ.

ಫೆಬ್ರವರಿ 23ರಿಂದ ಪ್ರಾರಂಭವಾದ ಈ ಉತ್ಸವವು ಮಾರ್ಚ್ 3ರವರೆಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ವಿವಿಧ ವಿನ್ಯಾಸಗಳನ್ನೊಳಗೊಂಡ ಆ್ಯಂಟಿಕ್ ನೆಕ್ಲೇಸ್, ಆ್ಯಂಟಿಕ್ ಜುಮ್ಕ, ಆ್ಯಂಟಿಕ್ ಬಳೆ ಆ್ಯಂಟಿಕ್ ಹಾರ, ಆ್ಯಂಟಿಕ್ ಕಿವಿಯೋಲೆ, ಆ್ಯಂಟಿಕ್ ಪೆಂಡೆಂಟ್ ಹಾಗೂ ವಿಶಿಷ್ಟ ವಿನ್ಯಾಸದ 10 ಇನ್ 1 ಆಭರಣಗಳು, 5 ಇನ್ 1 ಆಭರಣಗಳು, 2 ಗ್ರಾಂನಿಂದ 150 ಗ್ರಾಂ ವರೆಗಿನ ಆಭರಣಗಳು, ಮೈಕ್ರೋ ಆ್ಯಂಟಿಕ್ ಆಭರಣಗಳು, ಮಹತಿ ಕಲೆಕ್ಷನ್ಸ್, ಬೋರ್ಮಲ ಡಿಸೈನ್, ಬೀಡೆಡ್ ಆ್ಯಂಟಿಕ್ ಆಭರಣಗಳ ವಿಶಿಷ್ಟ ಸಂಗ್ರಹವಿರುತ್ತದೆ.

ಆ್ಯಂಟಿಕ್ ಆಭರಣಗಳು ವಿಶೇಷ ವಿನ್ಯಾಸಗಳಿಂದ ಕೂಡಿದ್ದು, ಅತ್ಯಂತ ಪ್ರಾಮುಖ್ಯತೆಯಿಂದ ಕೂಡಿರುವ ಆಭರಣಗಳು ಇದಾಗಿದ್ದು, ಆಧುನಿಕ ಯುಗದಲ್ಲಿ ಹೆಚ್ಚು ಪ್ರಖ್ಯಾತೆಗೊಂಡಿರುತ್ತದೆ. 10 ಇನ್ 1 ಆಭರಣವನ್ನು ದ್ವಿಮುಖವಾಗಿ ಸೊಂಟ ಪಟ್ಟಿ, ಕೈತೋಳುಬಂದಿ, ಪೆಂಡೆಂಟ್, ನೆಕ್ಲೇಸ್, ಹಾರಂಗಳಾಗಿ 10 ವಿಭಾಗಗಳಲ್ಲಿ ಉಪಯೋಗಿಸಬಹುದು. 5 ಇನ್ 1 ಆಭರಣಗಳನ್ನು ಏಕಮುಖವಾಗಿ ಸೊಂಟ ಪಟ್ಟಿ, ತೋಳಬಂದಿ, ಪೆಂಡೆಂಟ್, ನೆಕ್ಲೇಸ್, ಹಾರಂಗಳಾಗಿ 5 ವಿಭಾಗಗಳಲ್ಲಿ ಉಪಯೋಗಿಸಬಹುದು.

ಮುಳಿಯ ಪರಂಪರಾಗತ ಆಭರಣಗಳ ಪ್ರದರ್ಶನ ಮತ್ತು ಮಾರಾಟ ಮೇಳ “ಮುಳಿಯ ಆ್ಯಂಟಿಕ್ ಫೆಸ್ಟ್” ಮಡಿಕೇರಿ ಹಾಗೂ ಗೋಣಿಕೊಪ್ಪ ಮುಳಿಯ ಜ್ಯುವೆಲ್ಸ್ ನಲ್ಲಿ ನಡೆಯುತಿದೆ ಎಂದು ಮುಳಿಯ ಜ್ಯುವೆಲ್ಸ್‌ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಸರ್ಚ್‌ ಕೂರ್ಗ್‌ ಮೀಡಿಯಾ

"ಸರ್ಚ್‌ ಕೂರ್ಗ್‌ ಮೀಡಿಯಾ" ವಿಶ್ಲೇಷಣಾತ್ಮಕ ಪತ್ರಿಕೋದ್ಯಮದಲ್ಲಿ‌ ಕೃಷಿ, ಸಹಕಾರ, ಪರಿಸರ, ವಿಜ್ಞಾನ ಮತ್ತು ಗ್ರಾಮೀಣ ಜೀವನವನ್ನು ಕೇಂದ್ರೀಕರಿಸುವ ಆನ್‌ಲೈನ್‌ ಮಾಧ್ಯಮವಾಗಿ ಅಸಂಖ್ಯ ಚಂದಾದಾರರೊಂದಿಗೆ, ಅತಿದೊಡ್ಡ ಹಾಗೂ ಅತಿ ವಿಸ್ತಾರವಾದ ಕೊಡಗಿನ ಜನಪ್ರಿಯ ಮಾಧ್ಯಮವಾಗಿದೆ. www.searchcoorg.com  ಹಾಗೂ Search Coorg App ಮುಖಾಂತರ ಕಾರ್ಯನಿರ್ವಹಿಸುತ್ತಿದೆ.

About ಸರ್ಚ್‌ ಕೂರ್ಗ್‌ ಮೀಡಿಯಾ

"ಸರ್ಚ್‌ ಕೂರ್ಗ್‌ ಮೀಡಿಯಾ" ವಿಶ್ಲೇಷಣಾತ್ಮಕ ಪತ್ರಿಕೋದ್ಯಮದಲ್ಲಿ‌ ಕೃಷಿ, ಸಹಕಾರ, ಪರಿಸರ, ವಿಜ್ಞಾನ ಮತ್ತು ಗ್ರಾಮೀಣ ಜೀವನವನ್ನು ಕೇಂದ್ರೀಕರಿಸುವ ಆನ್‌ಲೈನ್‌ ಮಾಧ್ಯಮವಾಗಿ ಅಸಂಖ್ಯ ಚಂದಾದಾರರೊಂದಿಗೆ, ಅತಿದೊಡ್ಡ ಹಾಗೂ ಅತಿ ವಿಸ್ತಾರವಾದ ಕೊಡಗಿನ ಜನಪ್ರಿಯ ಮಾಧ್ಯಮವಾಗಿದೆ. www.searchcoorg.com  ಹಾಗೂ Search Coorg App ಮುಖಾಂತರ ಕಾರ್ಯನಿರ್ವಹಿಸುತ್ತಿದೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments