Reading Time: < 1 minute
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕು, ನಿಟ್ಟೂರು ಮತ್ತು ಬಾಳಲೆ ಗ್ರಾಮಗಳನ್ನು ಸಂಪರ್ಕಿಸುವ, ಅಂದಾಜು ರೂ.10 ಕೋಟಿ ವೆಚ್ಚದಲ್ಲಿ ಲಕ್ಷ್ಮಣ ತೀರ್ಥ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಮಲ್ಲೂರು ಸೇತುವೆ.