Reading Time: < 1 minute
ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್ https://chat.whatsapp.com/Ln5WiyAJxApLbTxD0ttgcU ಜೋಯ್ನ್ ಆಗಿ.
ನಮ್ಮ ವಾಟ್ಸಾಪ್ ಚಾನಲ್ ಲಿಂಕ್ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.
ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕಲ್ಲುಮೊಟ್ಟೆ ಕ್ರಿಶ್ಚಿಯನ್ ಕಾಲೋನಿ ಅಂಗನವಾಡಿಯಲ್ಲಿ ಮಕ್ಕಳ ದಿನ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಕೆದಮುಳ್ಳೂರು ಗ್ರಾಮ ಪಂಚಾಯಿತಿ ಸದಸ್ಯ ಸಾಬಾ ಮುತ್ತಪ್ಪ ಅಥಿತಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಕೆ.ಎಂ. ಉಷಾ ಕುಮಾರಿ, ಸಹಾಯಕಿ ರೊಶಿನಿ ವಿಲ್ಮಾ, ಮಕ್ಕಳು ಹಾಗೂ ಪೋಷಕರು ಉಪಸ್ಥಿತರಿದ್ದರು.