Reading Time: < 1 minute
ಕಳೆದ ಮಳೆಯಲ್ಲಿ ಸಂಪೂರ್ಣ ಹಾನಿಯಾಗಿ ಮನೆ ನೆಲಸಮಗೊಂಡು ತೊಂದರೆ ಅನುಭವಿಸುತ್ತಿರುವ ಕಡಗದಾಳುವಿನ ನಳಿನಿ ಸುವರ್ಣರವರನ್ನು ಮೈಸೂರು-ಕೊಡಗು ಸಂಸದರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರು ಭೇಟಿ ಮಾಡಿ ಸಮಸ್ಯೆಯನ್ನು ಆಲಿಸಿದರು.
ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್ https://chat.whatsapp.com/EicYYbrXCeEBY3KGWiZnRy ಜೋಯ್ನ್ ಆಗಿ.
ನಮ್ಮ ವಾಟ್ಸಾಪ್ ಚಾನಲ್ ಲಿಂಕ್ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.