Reading Time: < 1 minute
ಮಡಿಕೇರಿ ಹಾಗೂ ಗೋಣಿಕೊಪ್ಪಲ್ ಮುಳಿಯದಲ್ಲಿ ಇದೇ ನವೆಂಬರ್ 15 ರಿಂದ ಪ್ರಾರಂಭಗೊಂಡು ನವೆಂಬರ್ 25 ರ ತನಕ ನಡೆಯಲಿದ್ದು, ಸುಮಾರು 1000 ರಕ್ಕೂ ಅಧಿಕ ಕರಿಮಣಿ ಸರಗಳ ಸಂಗ್ರಹ ಈ ಸಂದರ್ಭದಲ್ಲಿ ಲಭ್ಯವಾಗಲಿದ್ದೆ.
ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್ https://chat.whatsapp.com/EicYYbrXCeEBY3KGWiZnRy ಜೋಯ್ನ್ ಆಗಿ.
ನಮ್ಮ ವಾಟ್ಸಾಪ್ ಚಾನಲ್ ಲಿಂಕ್ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.
100 ಕ್ಕೂ ಅಧಿಕ ಆಕರ್ಷಣೀಯ ವಿನ್ಯಾಸಗಳು, ದೀರ್ಘಕಾಲ ಬಾಳಿಕೆಯ ಗಟ್ಟಿಯಾದ ನಿತ್ಯ ಉಪಯೋಗಿ ಸಣ್ಣ ಕರಿಮಣಿಗಳು, 2 ಗ್ರಾಂ ನಿಂದ 100 ಗ್ರಾಂ ವರೆಗಿನ ಕರಿಮಣಿಗಳು, Walk-In ಸ್ಪೆಷಲ್ ಎಕ್ಸ್ ಚೇಂಜ್ ಆಫರ್ಸು ಗಳು ಕರಿಮಣಿ ಉತ್ಸವದ ಮೂಲಕ ಹೊಸ ಹೊಸ ಶೈಲಿಯ, ಆಕರ್ಷಕ ವಿನ್ಯಾಸದ ಕರಿಮಣಿ ಉತ್ಸವದಲ್ಲಿ ಲಭ್ಯವಿದ್ದು, ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮುಳಿಯ ಜ್ಯುವೆಲ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.