ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಬೆಳ್ಳೂರು: ನವರಾತ್ರಿ ಪೂಜಾ ಉತ್ಸವ ಆಚರಣೆ

Reading Time: 3 minutesಮಹಾಪೂಜೆ ನಂತರ ಪ್ರತಿನಿತ್ಯ ರಾತ್ರಿ ಊಟದ ವ್ಯವಸ್ಥೆ ಇರುತ್ತದೆ. ಈ ನವರಾತ್ರಿ ಉತ್ಸವದಲ್ಲಿ ಸರ್ವ ಗ್ರಾಮಸ್ಥರು ಮತ್ತು ಸರ್ವ ಭಕ್ತಾದಿಗಳು ಎಲ್ಲಾ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಪೂಜೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿ ದೇವರ ಕೃಪೆಗೆ ಪಾತ್ರರಾಗಬೇಕೆಂದು ತಕ್ಕ ಮುಖ್ಯಸ್ಥರು, ಚಂಗರು, ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯವರು. ಕೋರಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಬೆಳ್ಳೂರು

Read More