Madikeri Dasara – 2017, ಮಡಿಕೇರಿ ದಸರಾ – 2017

ಮಡಿಕೇರಿ ದಸರಾ ದಶಮಂಟಪ ಸಮಿತಿ 2017
ಸತೀಶ್ ಕುಮಾರ್ – ಅಧ್ಯಕ್ಷರು

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

ತಾ|| 21-09-2017ರಂದು ಸಂಜೆ 4 ಗಂಟೆಗೆ ಇತಿಹಾಸ ಪ್ರಸಿದ್ದ ಮಡಿಕೇರಿಯ ಗದ್ದುಗೆ ಬಳಿಯಿರುವ ಪಂಪಿನ ಕೆರೆಯ ಬಳಿ ನಗರದ ನಾಲ್ಕು ಶಕ್ತಿದೇವತೆಗಳ ಕರಗ ಗಳನ್ನು ಸಿಂಗರಿಸಿ ಮಡಿಕೇರಿ ನಗರದ ಮುಖ್ಯ ಬೀದಿಗಳಲ್ಲಿ ಸಂಚರಿಸುವ ಮೂಲಕ ಐತಿಹಾಸಿಕ ಮಡಿಕೇರಿ ದಸರಾ ನಾಡಹಬ್ಬಕ್ಕೆ ಚಾಲನೆ ದೊರೆಯಲದೆ.
ಅಲ್ಲಿಂದ 9 ದಿನಗಳ ನವರಾತ್ರಿ ಉತ್ಸವದೊಂದಿಗೆ, ತಾ|| 29-09-2017ರ ಆಯುಧಪೂಜಾ ಮಹೋತ್ಸವ ಹಾಗೂ ತಾ|| 30-09-2017ರ ರಾತ್ರಿ 10 ಗಂಟೆಯಿಂದ ನಾಲ್ಕು ಶಕ್ತಿದೇವತೆಗಳ ಕರಗ ಗಳೊಂದಿಗೆ ದಶದೇಗುಲಗಳ ದಶಮಂಟಪಗಳ ಭವ್ಯ ಶೋಭಾಯಾತ್ರೆಯು ಮಡಿಕೇರಿ ನಗರದಲ್ಲಿ ವಿಜೃಂಭಣೆಯಿಂದ ನಡೆಯಲಿದೆ. ತಾ||. 01-10-2017 ರಂದು ಬನ್ನಿ ಮಂಟಪದಲ್ಲಿ ಬನ್ನಿ ಕಡೆಯುವ ಮೂಲಕ ಐತಿಹಾಸಿಕ ಮಡಿಕೇರಿ ದಸರಾ ನಾಡ ಹಬ್ಬಕ್ಕೆ ತೆರೆ ಬೀಳಲಿದೆ.

Virajpet Ganeshothsava 2017 Final 05-08-2017

Loading…

admin

0 0 votes
Article Rating
Subscribe
Notify of
guest
0 Comments
Inline Feedbacks
View all comments